ಮಂಗಳೂರು | ಸುಹಾಸ್‌ ಹತ್ಯೆ ಪ್ರಕರಣ; ಸ್ಪೀಕರ್ ಖಾದರ್ ರಾಜಿನಾಮೆಗೆ ಬಿಜೆಪಿ ಆಗ್ರಹ

ಮಂಗಳೂರಿನ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಸ್ಪೀಕರ್‌ ಯು ಟಿ ಖಾದರ್‌ ಅವರ ರಾಜಿನಾಮೆಗೆ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ...

ಯು ಟಿ ಖಾದರ್ ಸಾಮ್ರಾಜ್ಯದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ: ಬಿಜೆಪಿ ಮುಖಂಡ ಸಿ ಟಿ ರವಿ

ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರದ ದಿನದಂದು ಮಂಗಳೂರಿನ ಬೋಳಿಯಾರಿನಲ್ಲಿ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ ನಡೆಸಿರುವ...

ವಿಧಾನಸಭೆಯಲ್ಲಿ ವಿಶೇಷ ಚರ್ಚೆಗೆ ಅವಕಾಶ ಕೊಟ್ಟ ಸ್ಪೀಕರ್ ಖಾದರ್: ಮೊಳಗಿದ ಅನಿವಾಸಿ ಕನ್ನಡಿಗರ ಪರ ಧ್ವನಿ

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇಂದು(ಬುಧವಾರ) ಅನಿವಾಸಿ ಕನ್ನಡಿಗರ ಬಗ್ಗೆ ಸುಮಾರು 15 ನಿಮಿಷಗಳ ಸುದೀರ್ಘ ಚರ್ಚೆ ನಡೆಯಿತು. ಸ್ಪೀಕರ್ ಯು ಟಿ ಖಾದರ್, ವಿಧಾನಸಭೆಯಲ್ಲಿ ವಿಶೇಷ ಚರ್ಚೆಗೆ...

ಫೆ.12ರಿಂದ ಅಧಿವೇಶನ ಆರಂಭ; 16ಕ್ಕೆ ಸಿಎಂ ಬಜೆಟ್‌ ಮಂಡನೆ: ಸ್ಪೀಕರ್‌ ಯು ಟಿ ಖಾದರ್‌

ವಿಧಾನ ಮಂಡಲದ ಅಧಿವೇಶನ ಫೆ.12ರಂದು ಆರಂಭಗೊಳ್ಳಲಿದ್ದು, ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ...

ದೇಶದ ಅಭಿವೃದ್ಧಿಗೆ ಕೈಜೋಡಿಸಿ: ‘ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ’ದಲ್ಲಿ ರಾಜ್ಯಪಾಲ ಗೆಹ್ಲೋಟ್

ನಮ್ಮ ಯುವಕರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. 'ಕಾಶ್ಮೀರಿ...

ಜನಪ್ರಿಯ

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...

ಬಾಗಲಕೋಟೆ |ಎಂಬಿಎ ವಿದ್ಯಾರ್ಥಿಗಳು ಎಐ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ: ಪ್ರೊ. ದಯಾನಂದ ಸಾಹುಕಾರ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಂಬಿಎ ವಿದ್ಯಾರ್ಥಿಗಳು ಕೇವಲ ಪದವಿಗೆ ಸೀಮಿತವಾಗದೆ, ಕೃತಕ...

ಕೇರಳ: ಶಾಲೆಯ ಬಳಿ ಡಾಂಬರು ಮಿಕ್ಸಿಂಗ್‌ ಯೂನಿಟ್ ಮಾಲಿನ್ಯ; 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಕೇವಲ ಕೆಲವು ಗಂಟೆಗಳ ಹಿಂದೆ ನ್ಯಾಯಾಲಯದ ಅನುಮತಿಯೊಂದಿಗೆ ಪುನರಾರಂಭಗೊಂಡ ಡಾಂಬರು ಮಿಶ್ರಣ...

ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ...

Tag: ಸ್ಪೀಕರ್‌ ಯು ಟಿ ಖಾದರ್‌