ಗ್ರಾಹಕರಿಂದ ಅರಿವಿಲ್ಲದಂತೆ ಹಣ ವಸೂಲಿ: ಬುಕ್‌ಮೈಶೋ, ಝೆಪ್ಟೋ ಸೇರಿ 9 ಆ್ಯಪ್‌ಗಳಿಗೆ ದಂಡ

ಆನ್‌ಲೈನ್‌ನಲ್ಲಿ ವಸ್ತುಗಳನ್ನು ಖರೀದಿಸುವಾಗ ಅಥವಾ ಟಿಕೆಟ್ ಬುಕ್ ಮಾಡುವಾಗ ಗ್ರಾಹಕರಿಗೆ ಅರಿವಿಲ್ಲದಂತೆ ಹೆಚ್ಚುವರಿ ಹಣ ವಸೂಲಿ ಮಾಡುವ ಹಾಗೂ ಅವರ ಆಯ್ಕೆಗಳನ್ನು ದಿಕ್ಕುತಪ್ಪಿಸುವ 'ಡಾರ್ಕ್ ಪ್ಯಾಟರ್ನ್ಸ್' (Dark Patterns) ತಂತ್ರಜ್ಞಾನ ಬಳಸಿದ ಹಿನ್ನೆಲೆಯಲ್ಲಿ...

ಕಾಕ್‌ಪಿಟ್‌ಗೆ ನುಗ್ಗಲು ಯತ್ನ: ವಿಮಾನದಿಂದ ಪ್ರಯಾಣಿಕರಿಬ್ಬರನ್ನು ಕೆಳಗಿಳಿಸಿ ಹಾರಿದ ಸ್ಪೈಸ್‌ಜೆಟ್

ಬಲವಂತವಾಗಿ ವಿಮಾನದ ಕಾಕ್‌ಪಿಟ್‌ಗೆ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ಸ್ಪೈಸ್‌ಜೆಟ್ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಕೆಳಗಿಳಿಸಿ ಹಾರಿದೆ. ಮುಂಬೈಗೆ ಹಾರಬೇಕಿದ್ದ ವಿಮಾನವು ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿ, ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿತು....

ಟಿಕೆಟ್ ಎಡವಟ್ಟು: ಪಿಎಚ್‌ಡಿ ಪರೀಕ್ಷೆಗೆ ಪ್ರಯಾಣಿಕ ಗೈರು, 30 ಸಾವಿರ ರೂ. ಪರಿಹಾರ ನೀಡುವಂತೆ ಸ್ಪೈಸ್‌ಜೆಟ್‌ಗೆ ಆದೇಶ

ಹಿರಿಯ ನಾಗರಿಕ ಪ್ರಯಾಣಿಕರೊಬ್ಬರಿಗೆ ತಪ್ಪಾದ ಟಿಕೆಟ್‌ ನೀಡಿ ಮಾನಸಿಕ ಮತ್ತು ಆರ್ಥಿಕ ಸಮಸ್ಯೆ ಉಂಟು ಮಾಡಿದ ಕಾರಣಕ್ಕೆ, ಪಿಎಚ್‌ಡಿ ಪರೀಕ್ಷೆಗೆ ಪ್ರಯಾಣಿಕರು ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ 30 ಸಾವಿರ ರೂಪಾಯಿ ಪರಿಹಾರ ನೀಡುವಂತೆ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಸ್ಪೈಸ್‌ಜೆಟ್