ಮೈಸೂರು ಜಿಲ್ಲೆ,ಹೆಗ್ಗಡದೇವನಕೋಟೆಯ ದಸಂಸ ಹಿರಿಯ ಮುಖಂಡರಾದ ಬೆಟ್ಟಯ್ಯಕೋಟೆ ಅವರಿಗೆ ಬೆಂಗಳೂರಿನ ಸ್ಫೂರ್ತಿಧಾಮ ಕೊಡ ಮಾಡುವ ಪ್ರತಿಷ್ಠಿತ 2025 ನೇ ಸಾಲಿನ ' ಬೋಧಿವರ್ಧನ ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶೋಷಿತ ಸಮುದಾಯಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ...
ಕಳೆದ ಹದಿನಾರು ವರ್ಷಗಳಿಂದ ಅಂಬೇಡ್ಕರ್ ಜಯಂತಿಯನ್ನು ‘ಅಂಬೇಡ್ಕರ್ ಹಬ್ಬ’ ವಾಗಿ ಆಚರಿಸಿಕೊಂಡು ಬರುತ್ತಿರುವ ಸ್ಫೂರ್ತಿಧಾಮ ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ ‘ಬೋಧಿವೃಕ್ಷ’ ಮತ್ತು ‘ಬೋಧಿವರ್ಧನ’ ಹೆಸರಿನ ರಾಷ್ಟ್ರ...