ತಮಿಳುನಾಡಿನ ವಿರುಧುನಗರ ಬಳಿಯ ಕಟ್ಟನಾರಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದ್ದು ಕನಿಷ್ಠ 19 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗೋವಿಂದನಲ್ಲೂರಿನ ಮುತ್ತು ಮಾಣಿಕ್ಕಂ ಒಡೆತನದ ವನಜ ಪಟಾಕಿ...
ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 17 ಮಂದಿ ಸಾವನ್ನಪ್ಪಿ, 18 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್ನ...
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಐಇಡಿ ಸ್ಫೋಟವಾಗಿ 20 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಈ ಐಇಡಿಯನ್ನು ಮಾವೋವಾದಿಗಳು ಇಟ್ಟಿದ್ದಾರೆ ಎಂದು ಆರೋಪಿಸಿರುವ ಭದ್ರತಾ ಪಡೆಗಳು ಸದ್ಯ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಭಾನುವಾರ ಸಮೀಪದ ಉಸೂರ್ ಪೊಲೀಸ್...
ಜಾರ್ಖಂಡ್ನ ಹಜಾರಿಬಾಗ್ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಬೀಬ್ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ...
ಸಕ್ಕರೆ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...