ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ...
ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ...
ಶಿವಮೊಗ್ಗ,ಸುಮಾರು 65 ರಿಂದ 70 ವರ್ಷದ ಅನಾಮಧೇಯ ವ್ಯಕ್ತಿಯು ಆಯನೂರು ಗೇಟ್ ಬಳಿಯ ಕ್ರಿಶ್ಚಿಯನ್ ಸ್ಮಶಾನದಲ್ಲಿ ಮೃತ ಪಟ್ಟಿರುವುದು ಕಂಡು ಬಂದಿದೆ. ಈ ಅನಾಮಧೇಯ ವ್ಯಕ್ತಿಯು ಸುಮಾರು 03 ತಿಂಗಳಿನಿಂದ ಇಲ್ಲಿಯೇ ಸುತ್ತಮುತ್ತ...
ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ...
ಗೋಮಾಳ-ಕೆರೆ, ಸ್ಮಶಾನ ಒತ್ತುವರಿ ತೆರವಿಗೆ ಆಗಮಿಸಿದ ಸರ್ವೇ ಅಧಿಕಾರಿಗಳೊಂದಿಗೆ ಭೂಮಿಯ ಅಳತೆ ಸರಿಯಾಗಿ ನೆಡೆಸಿಲ್ಲವೆಂದು ಗ್ರಾಮಸ್ಥರು ವಾಗ್ವಾದ ನೆಡೆಸಿ ವಾಪಸು ಕಳುಹಿಸಿದ ಘಟನೆ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಕಬ್ಬೂರು ಗ್ರಾಮದ ಸರ್ವೇ...