ತಮ್ಮ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸ್ಮಶಾನ ಕಾರ್ಮಿಕರು ಚಿಕ್ಕಬಳ್ಳಾಪುರದಲ್ಲಿ ಅಣುಕು ಶವಯಾತ್ರೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಿಂದ ಪೂಜನಹಳ್ಳಿ ಸ್ಮಶಾನದವರೆಗೆ ಅಣುಕು ಶವಯಾತ್ರೆ ನಡೆಸಿದ...