ಚಿತ್ರರಂಗಕ್ಕೆ ಗುಡ್‌ಬೈ ಹೇಳಿದ ಜೆಕೆ; ಕಾರಣವೇನು?

ಕಿರುತೆರೆಯಲ್ಲಿ ಮಿಂಚಿ, ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಜಯರಾಮ್ ಕಾರ್ತಿಕ್ (ಜೆಕೆ) ಸಿನಿರಂಗ ತೊರೆಯಲು ನಿರ್ಧರಿಸಿದ್ದಾರೆ.ತಮಗೆ ಗೌರವ ಇಲ್ಲದ ಕಡೆ ಇರುವುದಿಲ್ಲ. ಚೆನ್ನಾಗಿದ್ದಾಗಲೇ ಚಿತ್ರರಂಗವನ್ನು ಬಿಟ್ಟು ಹೊರಹೋಗುತ್ತೇನೆ ಎಂದು ಅವರು...

ಕನ್ನಡದ ಹಿರಿಯ ನಿರ್ದೇಶಕ ಕಿರಣ್‌ ಗೋವಿ ನಿಧನ

ಹೃದಯಾಘಾದಿಂದ ಆಸ್ಪತ್ರೆ ಸೇರಿದ್ದ ಕಿರಣ್‌ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ನಿರ್ದೇಶಕಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಕಿರಣ್‌ ಗೋವಿ ಶನಿವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಇತ್ತೀಚೆಗೆ ಆಸ್ಪತ್ರೆ ಸೇರಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.50 ವರ್ಷದ ಕಿರಣ್‌ ಬುಧವಾರ...

ಆಸಕ್ತರು ಗಮನಿಸಿ | ಶಿವಣ್ಣನ ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

ಆಡಿಷನ್‌ಗೆ ಕರೆ ನೀಡಿದ ʼ45ʼ ಚಿತ್ರತಂಡಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಮತ್ತು ಅರ್ಜುನ್‌ ಜನ್ಯ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ʼ45ʼ ಚಿತ್ರದ 'ಪ್ರೀ ಪ್ರೊಡಕ್ಷನ್‌' ಕೆಲಸಗಳು ಭರದಿಂದ...

ಉರಿಗೌಡ, ನಂಜೇಗೌಡರ ಸೃಷ್ಟಿ; ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಹುನ್ನಾರ ಎಂದ ಕಿಶೋರ್‌

ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್‌, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು...

ಈ ಸಿನಿಮಾ | ಬೆಟ್ಟದಷ್ಟು ನಿರೀಕ್ಷೆಗೆ ಎಳ್ಳು,ನೀರು ಬಿಟ್ಟ ʻಕಬ್ಜʼ

ಚಿತ್ರ: ಕಬ್ಜ | ನಿರ್ದೇಶನ: ಆರ್‌ ಚಂದ್ರು | ತಾರಾಗಣ: ಉಪೇಂದ್ರ, ಸುದೀಪ್‌, ಶಿವರಾಜ್‌ ಕುಮಾರ್‌, ಶ್ರಿಯಾ ಶರಣ್‌, ಮುರಳಿ ಶರ್ಮಾ, ಬಿ ಸುರೇಶ್‌, ಹೊನ್ನವಳ್ಳಿ ಕೃಷ್ಣ, ಸುನಿಲ್‌ ಪುರಾಣಿಕ್‌, ನವಾಬ್‌ ಶಾ,‌...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ಸ್ಯಾಂಡಲ್‌ವುಡ್‌