ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ತುಮಕೂರು ಉಪವಿಭಾಗದ ವತಿಯಿಂದ ನಗರದ ಎನ್.ಆರ್. ಕಾಲೋನಿಯಲ್ಲಿ ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 40ನೇ ಪುಣ್ಯಸ್ಮರಣೆ ಅಂಗವಾಗಿ ಟೈಲರಿಂಗ್ ತರಬೇತಿ ಹಾಗೂ ಜನಜಾಗೃತಿ...
ಸೋಮವಾರ ಗದಗದ ಲಯನ್ಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮುಂದಿನ 3 ವರ್ಷಗಳ ಅವಧಿಗೆ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ವಿಶೇಷ ವೀಕ್ಷಕರಾಗಿದ್ದ ಹೈ ಕೋರ್ಟ್...
"ನಮ್ಮ ಭಾರತ ದೇಶದ ಸಂವಿಧಾನದ ಮೂಲಕ ಪ್ರಜಾಪ್ರಭುತ್ವಡಿಯಲ್ಲಿ ಎಲ್ಲಾ ನಾಗರೀಕರು ತಮ್ಮ ಮತವನ್ನು ಚಲಾಯಿಸುತ್ತಿದ್ದಾರೆ. ಈ ಮೂಲಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಸರ್ಕಾರಗಳನ್ನು ರಚನೆ ಮಾಡುತ್ತಾರೆ. ಆದರೆ ದೇಶದ ಜನತೆಯ, ಪ್ರಜಾಪ್ರಭುತ್ವದ ಮತ್ತು...
ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಶೇ. 1ರಷ್ಪು ಮೀಸಲಾತಿ ಎಂಬ ಅನ್ನವನ್ನು ಕಿತ್ತುಕೊಂಡ ಸರ್ಕಾರ ಅದನ್ನು ಲಂಬಾಣಿ ಭೋವಿ ಕೊರಮ ಕೊರಚ ಗುಂಪಿಗೆ ಕೊಟ್ಟಿದೆ. ಯಾರದೋ ಅಸಹಾಯಕರ...
"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...