ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಡಿಸೆಂಬರ್ 13 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ನಿವಾಸಿಗಳ ಹಕ್ಕೋತ್ತಾಯ ಪ್ರತಿಭಟನೆ ಸ್ಥಳಕ್ಕೆ ಸರ್ಕಾರದ ಪರವಾಗಿ ಆಗಮಿಸಿ ಕರ್ನಾಟಕ...
ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ.
ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ...
ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ಹೊಸ ಪಡಿತರ ಚೀಟಿ ನೀಡುವುದು ಸೇರಿದಂತೆ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ನಿಗಧಿಗೊಳಿಸಿರುವ ಮಾನದಂಡಗಳನ್ನು ಸರಳೀಕರಿಸಲು ಒತ್ತಾಯಿಸಿ ಸ್ಲಂ ಜನಾಂದೋಲನ...
ಎಸ್ಎಸಿಸ್‌ಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ...
ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ ನೀಡಲಿದ್ದೇವೆ ಎಂದು ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಸಂಘಟನೆ ದಾವಣಗೆರೆ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಹೇಳಿದರು.
ದಾವಣಗೆರೆಯಲ್ಲಿ...