"ಕರ್ನಾಟಕ ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ-2016ಕ್ಕೆ ತ್ವರಿತವಾಗಿ ನಿಯಮಾವಳಿ ರೂಪಿಸಿ ಜಿಲ್ಲಾ ಮಟ್ಟದಲ್ಲಿ ಸ್ಲಂಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲುಸ್ತುವಾರಿ ಸಮಿತಿಗಳನ್ನು ರಚಿಸಲು ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಸ್ಲಂ ಬೋರ್ಡ್...
ವಿಧಾನ ಮಂಡಲ ಅಧಿವೇಶನದ ಭಾಗವಾಗಿ ಸ್ಲಂ ಜನಾಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ನರಸಿಂಹ ಮೂರ್ತಿಯವರ ನೇತೃತ್ವದ ನಿಯೋಗವು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯನವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.
ಮನವಿ...