80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ 'ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ–2026: 80 ತ್ಯಾಜ್ಯಮುಕ್ತ ತಾಣಗಳು' ಕಾರ್ಯಕ್ರಮದ ಭಾಗವಾಗಿ ಬುಧವಾರ ಬೆಳಿಗ್ಗೆ ನಗರದ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ...
ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲಸದ ಸಮಯವನ್ನು ಪರಿಷ್ಕರಿಸಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.
ಇದುವರೆಗೆ ಜಾರಿಯಲ್ಲಿದ್ದ ಬೆಳಗ್ಗೆ 6:30 ರಿಂದ ಮಧ್ಯಾಹ್ನ...
ಸ್ವಚ್ಛತೆ ಎಲ್ಲರಿಗೂ ಪ್ರೇರಣೆಯಾಗಬೇಕು ರಾಷ್ಟ್ರಕ್ಕಾಗಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ಪ್ರಾಣ ತೆತ್ತ ಮಹನೀಯರ, ಹುತಾತ್ಮರ ಸ್ಮರಣಾರ್ಥ ಸ್ವಚ್ಛತೆ ಮಾಡುವ ಮೂಲಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರೀಕರೂ ಸಹ ಸಂವಿಧಾನದ...
ಮಲ ಹೊರುವ ಹಾಗೂ ಮಲಗುಂಡಿ ಸ್ವಚ್ಛಗೊಳಿಸುವ(ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್) ಅನಿಷ್ಟ ಪದ್ಧತಿ ಸಂಪೂರ್ಣ ನಿಷೇಧವಿದ್ದರೂ ಗದಗ ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ.
ಗದಗ ಬೆಟಗೇರಿ ನಗರ ಸಭೆಯಲ್ಲಿ ವ್ಯಾಪ್ತಿಯ ಹಾತಲಗೇರಿ ನಾಕಾದಲ್ಲಿ ಯಾವುದೇ...
ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣ ಹಿಂಬಾಗದ ರಸ್ತೆಯಲ್ಲಿರುವ ಚರಂಡಿಯಲ್ಲಿ ಪ್ಲಾಸ್ಟಿಕ್, ಕಸ, ಕವರ್, ತ್ಯಾಜ್ಯಗಳು ಸೇರಿದಂತೆ ಹೂಳು ತುಂಬಿಕೊಂಡಿದ್ದು ತ್ಯಾಜ್ಯ ನೀರು ಮುಂದೆ ಹೋಗಲಾರದೆ ನಿಂತಿದ್ದು ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು...