ಮಂಡ್ಯ ಜಿಲ್ಲೆ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಇದೇ ಸೆಪ್ಟೆಂಬರ್ 13 (ನಾಳೆ. ಶನಿವಾರ) ರಂದು 'ಸ್ವರಾಜ್ ಉತ್ಸವ' 12 ಅಂಶಗಳುಳ್ಳ ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ ನಡೆಯಲಿದೆ....
ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ 'ಗಾಂಧೀಜಿಯವರ ಕನಸಿನಂತೆ ಸ್ವಾವಲಂಬನೆ, ಸ್ವಾಭಿಮಾನ, ಶಾಶ್ವತ ಅಭಿವೃದ್ಧಿ ತತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಇದೇ ಸೆ.13...