ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಪ್ರಧಾನಿ ಮೋದಿಯವರು, ತಮ್ಮ ವೈಯಕ್ತಿಕ ಮತ್ತು ಸಾಂಸ್ಥಿಕ ಲಾಭಕ್ಕಾಗಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ರಾಜಕೀಕರಣಗೊಳಿಸಿ, ಸ್ವಾತಂತ್ರ್ಯ ಚಳವಳಿಗೆ ಕಿಂಚಿತ್ತೂ ಕೊಡುಗೆ ನೀಡದ ಆರ್‌ಎಸ್‌ಎಸ್‌ಅನ್ನು ಹೊಗಳಿರುವುದು ಪ್ರಜಾಪ್ರಭುತ್ವಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನ... ಭಾರತವು...

1947 – ಅಂದು ಭಾರತವು ಸ್ವಾತಂತ್ರ್ಯ ಗಳಿಸಿತು; ಇಂದು ಜಾತ್ಯತೀತ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದೆ!

ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಕ್ಷಣವಾದ ಸ್ವಾತಂತ್ರ್ಯವು 78 ವರ್ಷಗಳ ಹಿಂದೆ 1947ರ ಆಗಸ್ಟ್‌ 15ರಂದು ದೊರೆಯಿತು. ಆದರೆ, ಅದೇ ದಿನ, ಭಾರತವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು. ಆದರೂ, ಸಂವಿಧಾನವು...

ಹಾಸನ | ಆರೋಗ್ಯ, ಶಿಕ್ಷಣಕ್ಕಾಗಿ ಹೋರಾಟ ಮಾಡಬೇಕಾದಂತಹ ದುಃಸ್ಥಿತಿ ಬಂದೊದಗಿದೆ: ಸಿಐಟಿಯು ಧರ್ಮೇಶ್

ಈ ದೇಶದ ಪ್ರತಿಯೊಬ್ಬರೂ ಘನತೆಯಿಂದ ಬದುಕುವುದೇ ನಿಜವಾದ ಸ್ವಾತಂತ್ರ್ಯ. ಡಾ ಬಿ ಆರ್ ಅಂಬೇಡ್ಕರ್ ಅವರು ಎಲ್ಲ ಮನುಷ್ಯರೂ ಕೂಡ ಯಾವುದೇ ರೀತಿಯ ಕೊರತೆಗಳಿಲ್ಲದಂತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಘನತೆಯಿಂದ ಬದುಕಿದಾಗ...

ಅಜ್ಜಿಯ ನೆನಪು | 1947ರಲ್ಲಿ ಸ್ವಾತಂತ್ರ್ಯ ದೊರೆತ ಆ ದಿನ ಹೇಗಿತ್ತು?

ಆಗಸ್ಟ್‌ 15ರ ಬೆಳಗ್ಗೆ ಶ್ರೀಮಂತರಿಂದ ಬಡವರವರೆಗೆ ಎಲ್ಲರ ಮನೆಗಳ ಬಾಗಿಲಿನಲ್ಲಿ ಧ್ವಜದ ರಂಗೋಲಿ ಕಂಗೊಳಿಸುತ್ತಿತ್ತು. ಅಂದಿನಿಂದ ಇಂದಿನವರೆಗೂ ನಾವು ಪ್ರತಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜದ ರಂಗೋಲಿಯನ್ನು ರಚಿಸುತ್ತಲೇ ಬಂದಿದ್ದೇವೆ. ಇದು ನಮ್ಮ ಹೆಮ್ಮೆ. ದೆಹಲಿಯಲ್ಲಿ...

ಸ್ವಾತಂತ್ರ್ಯದ ದಿನವೇ ಮಾಂಸದ ಅಂಗಡಿಗಳಿಗೆ ಇಲ್ಲ ಸ್ವಾತಂತ್ರ್ಯ!

ಆಗಸ್ಟ್‌ 15ರಂದು ಭಾರತವು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ದಿನ ಆಚರಣೆಗೆ ಸಿದ್ದವಾಗುತ್ತಿರುವ ದೇಶಾದ್ಯಂತ ಸಂಭ್ರಮದ ವಾತಾವರಣೆ ಕಂಡುಬರುತ್ತಿದೆ. ಆದರೆ, ಹಲವೆಡೆ ಮಾಂಸದ ಅಂಗಡಿಗಳ ಸ್ವಾತಂತ್ರ್ಯವನ್ನು ಬಲವಂತವಾಗಿ ಕಸಿದುಕೊಳ್ಳಲಾಗಿದೆ. ತೆಲಂಗಾಣ ಮತ್ತು...

ಜನಪ್ರಿಯ

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

Tag: ಸ್ವಾತಂತ್ರ್ಯ ದಿನ

Download Eedina App Android / iOS

X