ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ...
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ...
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ಬ್ರಿಟಿಷರ ವಿರುದ್ಧ ಹೋರಾಡಿ...
ಆಗಸ್ಟ್ 15ರ ಸಂಜೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿಯೂ ರಾಜ್ಯಪಾಲರ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಅಂತೆಯೇ, ತಮಿಳುನಾಡು ರಾಜ್ಯಪಾಲರ ಕಚೇರಿಯಲ್ಲಿಯೂ ಕಾರ್ಯಕ್ರಮ ನಡೆಯಲಿದ್ದು, ಆ ಕಾರ್ಯಕ್ರಮವನ್ನು ಬಹಿಷ್ಕರಸಲು ತಮಿಳು ಮುಖ್ಯಮಂತ್ರಿ ಎಂ.ಕೆ...
ನಮ್ಮ ಸಂವಿಧಾನ ಇನ್ನೂ ನಮ್ಮ ಕೈಯಲ್ಲಿದೆ, ಅದನ್ನು ರಕ್ಷಿಸುವುದು ಮತ್ತು ಜೀವಂತವಾಗಿಡುವುದು ನಮ್ಮ ಜವಾಬ್ದಾರಿ. ಇಂದು ನಾವು ಎಚ್ಚರಗೊಂಡರೆ ಮಾತ್ರ ನಾವೊಂದು ಬಲಿಷ್ಠ ಪ್ರಜಾಪ್ರಭುತ್ವ ಆಗುವ ದಿಸೆಯಲ್ಲಿ ನಡೆಯಬಹುದು. ಕೇವಲ ಅತಿದೊಡ್ಡ ಪ್ರಜಾಪ್ರಭುತ್ವ...