ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...
78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ...
ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು.
ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ...
ದೇಶದ ಬಿಡುಗಡೆಗೆ ಮಡಿದ ವೀರ ಹುತಾತ್ಮರನ್ನು ವಿದ್ಯಾರ್ಥಿಗಳು ಸದಾ ಸ್ಮರಿಸಬೇಕು ಎಂದು ಹಳ್ಳಿರಂಗ ಶಾಲೆಯ ಮುಖ್ಯ ಶಿಕ್ಷಕ ಸಿ ಬಿ ಜವಳಿ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಿಕ್ಷಣ...
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಬಹುದೊಡ್ಡ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾರಣವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್...