ರಾಜ್ಯಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಯುವನಿಧಿ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಧಾಡವಾಡ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು...
ದೆಹಲಿ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು.
ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ...
ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ನಡೆದ ಹೋರಾಟಕ್ಕೆ ಮಣಿಸಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ನಂತರ ಬಂದ ಸರ್ಕಾರಗಳ...
ಆಗಸ್ಟ್ 15ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಅಧಿಕಾರಿಗಳೊಂದಿಗೆ ನಡೆದ ಸ್ವಾತಂತ್ರ‍್ಯೊತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ವರು ಮಾತನಾಡಿದರು. "ಪ್ರತಿ...