ದಕ್ಷಿಣ ಕನ್ನಡ | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾವರ್ಕರ್‌ಗೆ ಜೈಕಾರ; ಶಿಕ್ಷಕಿ ಕ್ಷಮೆ ಯಾಚನೆ

ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಸಾವರ್ಕರ್‌ಗೆ 'ಜೈಕಾರ' ಘೋಷಣೆ ಕೂಗಿಸಿದ್ದ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಜೈಕಾರ ಕೂಗುವ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದವರ ವಿರುದ್ಧ ವಿಟ್ಲ...

ರಾಯಚೂರು | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಂಬೇಡ್ಕರ್‌ಗೆ ಅವಮಾನ; ಪೌರಾಯುಕ್ತರ ಅಮಾನತಿಗೆ ಆಗ್ರಹ

ಸ್ವಾತಂತ್ರ‍್ಯ ದಿನದಂದು ನಗರಸಭೆ ಕಚೇರಿ ಆವರಣದಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ ಭಾವಚಿತ್ರ ಇಡದೇ ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಅವಮಾನ ಮಾಡಿದ್ದಾರೆ. ಅವರನ್ನು ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ...

ಗದಗ | ಸ್ವತಂತ್ರ ದಿನಾಚರಣೆ; ಅಧಿಕಾರಿಯಿಂದ ಅಂಬೇಡ್ಕರ್‌ಗೆ ಅವಮಾನ – ಕ್ಷಮೆ ಯಾಚನೆ

ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ, ಅಂಬೇಡ್ಕರ್‌ಗೆ ಅವಮಾನ ಮಾಡಿರುವ ಘಟನೆ ಗದಗ್‌ನ ವಾಯವ್ಯ ಕರ್ನಾಟಕ ಸಾರಿ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಧಾರವಾಡ | ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಉತ್ತಮ ಸ್ಪಂದನೆ: ಸಚಿವ ಸಂತೋಷ್ ಲಾಡ್

ರಾಜ್ಯಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಯುವನಿಧಿ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಧಾಡವಾಡ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು...

ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವಕ್ಕೆ ಖರ್ಗೆ ಗೈರು; ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದ ಕೈ ನಾಯಕ

ದೆಹಲಿ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು. ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಸ್ವಾತಂತ್ರ್ಯ ದಿನ