ಬೇಸಿಗೆಯ ಕೆಂಡ ಬಿಸಿಲು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನ, ಇಂತಹ ರಣ ಬಿಸಿಲಿನ ಧಗೆಯಿಂದ ತತ್ತರಿಸಿದ ಜಿಲ್ಲೆಯ ಜನ ಮನೆಯಿಂದ ಹೊರಬಾರದ ಪರಿಸ್ಥಿತಿಯಲ್ಲಿದ್ದರೆ, ಕಾಡಿನಲ್ಲಿ ವಾಸಿಸುವ ವನ್ಯ ಜೀವಿಗಳದ್ದು ಹೇಳತೀರದ ಸಂಕಟ. ಜೀವಜಲಕ್ಕಾಗಿ...
ಬೇಸಿಗೆ ಬಂತೆಂದರೆ ಸಾಕು ಬೀದರ್ ಜಿಲ್ಲಾದ್ಯಂತ ರಣಬಿಸಿಲು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಜಿಲ್ಲೆಯ ಜನತೆ ಅಕ್ಷರಶಃ ತತ್ತರಿಸಿದ್ದಾರೆ. ಅತಿಯಾದ ಧಗೆಯಿಂದ ಜನರು ಮನೆಯಿಂದ ಹೊರಬಾರದ ಪರಿಸ್ಥಿತಿಯಲ್ಲಿದರೆ, ಕಾಡಿನಲ್ಲಿ ವಾಸಿಸುವ ವನ್ಯ ಜೀವಿಗಳದ್ದು...