ಮುಸ್ಲಿಮರ ಪ್ರತಿಕ್ರಿಯೆ ಪ್ರಚೋದಿಸಿ, ಹಿಂಸಾತ್ಮಕಗೊಳಿಸುವ ಕಸರತ್ತನ್ನು ಸ್ವಾಮೀಜಿಗಳು ಮಾಡುತ್ತಿದ್ದಾರೆಯೇ?
ಬುದ್ಧ, ಸಿದ್ಧ, ಆರೂಢ, ನಾಥ, ವಚನ ಪರಂಪರೆಯ ಧಾರೆಗಳು ಹರಿಯುತ್ತಿರುವ ಕರ್ನಾಟಕದಲ್ಲಿ ಸಂತರೆನಿಸಿಕೊಂಡವರು ವಿಚಿತ್ರವಾಗಿ ವರ್ತಿಸುವುದು ಆರಂಭವಾಗಿದೆ. ಉತ್ತರ ಪ್ರದೇಶದಲ್ಲೋ, ಉತ್ತರದ ಯಾವುದೋ ರಾಜ್ಯದಲ್ಲೋ...
ಕಳೆದ ವಾರವಷ್ಟೇ ಸಿದ್ದರಾಮಯ್ಯನವರು ಸ್ವಾಮೀಜಿಗಳ ಸಮೂಹದಿಂದ ಸನ್ಮಾನಿತರಾಗಿದ್ದರು. ಯಡಿಯೂರಪ್ಪನವರು ಪ್ರತಿ ಮಠಕ್ಕೆ ವರ್ಷಕ್ಕೆ ಇಂತಿಷ್ಟು ಎಂದು ಅನುದಾನ ವಿತರಿಸಿದ್ದರು. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್‍ರಂತೂ ಕಂಡ ಕಂಡ ಸ್ವಾಮೀಜಿಗಳ ಕಾಲಿಗೆ ಬೀಳುತ್ತಲೇ ಬಂದವರು....
ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವ ಪಕ್ಷದ ಮುಖಂಡರು, ಸಚಿವರು, ಶಾಸಕರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಎಲ್ಲ ಸ್ವಾಮೀಜಿಗಳಲ್ಲಿಯೂ ಕೈಮುಗಿದು ಕೇಳಿಕೊಳ್ಳುತ್ತೇನೆ ನಮ್ಮ ರಾಜಕಾರಣ...
ಸ್ವಾಮೀಜಿಗಳು ಧರ್ಮ ರಾಜಕಾರಣವನ್ನು ಬೋಧಿಸಬಾರದು. ಧರ್ಮವನ್ನು ರಾಜಕೀಯದಲ್ಲಿ ತರಬಾರದು. ಸ್ವಾಮೀಜಿಗಳು ರಾಜಕೀಯದಿಂದ ಹೊರಗಿರಬೇಕು ಎಂದು ಬೆಳಗಾವಿ ಜಿಲ್ಲೆಯ ನಿಷ್ಕಾಲ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, "ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ,...
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ವಿರುದ್ಧ ನಡೆಯುತ್ತಿರುವ ದ್ವೇಷದ ಅಭಿಯಾನವನ್ನು ಖಂಡಿಸಿ ಮತ್ತು ಸ್ವಾಮೀಜಿಯವರನ್ನು ಬೆಂಬಲಿಸಿ ಅನೇಕರು ಹೇಳಿಕೆಗಳನ್ನು ನೀಡಿದ್ದಾರೆ.
ವಿವಿಧ ಮಠಗಳ ಸ್ವಾಮೀಜಿಗಳು, ಹೋರಾಟಗಾರರು, ಬರಹಗಾರರು ನೀಡಿರುವ ಹೇಳಿಕೆಗಳನ್ನು ಒಳಗೊಂಡ ಪೋಸ್ಟರ್‌ಗಳು ಸಾಮಾಜಿಕ...