ಗದಗ | ಕತೆಗಾರ ಮೊಗಳ್ಳಿ ಗಣೇಶ ಅವರು ನೇರ ಮಾತು, ನಿಷ್ಠುರ ವ್ಯಕ್ತಿತ್ವ: ಚಿಂತಕ ಬಸವರಾಜ ಸೂಳಿಬಾವಿ

"ಮೊಗಳ್ಳಿ ಗಣೇಶ ಅವರ ಸಾವಿನ ನಂತರ ಯಾವುದೇ ಸರಕಾರಿ ಸೌಲಭ್ಯಗಳು ಇಲ್ಲದೆ ಹೋದರು. ನನ್ನನ್ನು ಭೇಟಿ ಮಾಡಿದಾಗ 'ನನ್ನ ಕೃತಿಗಳನ್ನು ಯಾರು ಓದುತ್ತಿಲ್ಲ' ಎಂಬ ಮಾತುಗಳನ್ನು ಹೇಳಿದ್ದರು. ಸಾಹಿತ್ಯ ವಲಯದಲ್ಲಿ ಪಿ. ಲಂಕೇಶ...

ವಿಜಯನಗರ | ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಮಾಡಿ ದೌರ್ಜನ್ಯಕ್ಕೆ ಒಳಗಾಗುವಂತಾಗಿದೆ: ಚಿನ್ನಸ್ವಾಮಿ ಸೋಸಲೆ

ಸ್ವಾತಂತ್ರ್ಯ ದೊರೆತು 79 ವರ್ಷಗಳಾದರೂ ಇಂದು ಪರಿಪೂರ್ಣವಾದ ಸ್ವಾತಂತ್ರ್ಯ ಸಿಕ್ಕಿಲ್ಲ, ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡುವವರೇ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಆಳುವವರಿಗೆ ಹಾಗೂ ಆಳಿಸಿಕೊಳ್ಳುವವರಿಗೆ ಪ್ರಜಾಪ್ರಭುತ್ವದ ಮೂಲ ಉದ್ದೇಶ ಅರ್ಥವಾಗಿಲ್ಲ ಎಂದು ಹಂಪಿ ಕನ್ನಡ ವಿವಿ...

ವಿಜಯನಗರ | ಕೃತಿಕಾ ಕೆ ಆರ್‌ಗೆ ಹಂಪಿ ಕನ್ನಡ ವಿವಿಯಿಂದ ಪಿಎಚ್‌ಡಿ ಪದವಿ ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ( Hampi Kannada University)ದ 33ನೇ ಘಟಿಕೋತ್ಸವ ಮತ್ತು ನುಡಿಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತಶಿಕ್ಷಣ ಸಚಿವ ಸಮಕುಲಾಧಿಪತಿ ಎಂ ಸಿ ಸುಧಾರಕರ್ ಅವರು ಏಪ್ರಿಲ್ 4ರಂದು...

ಹಂಪಿ | ದೇಶದ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿರುವುದು ಸಂತೋಷವಾಗಿದೆ: ಥಾವರ್ ಚಂದ್ ಗೆಹ್ಲೋಟ್

ಹಂಪಿ ತನ್ನ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದ್ದರೂ, ಹಂಪಿಯ ಪರಿಸರದಲ್ಲಿ ಸ್ಥಾಪಿಸಲಾದ ಕನ್ನಡ ವಿಶ್ವವಿದ್ಯಾಲಯವು ದೇಸಿ ಮಾದರಿಯ ಸಂಶೋಧನೆಗೆ ವಿಶಿಷ್ಟವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ...

ವಿಜಯನಗರ | 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಡಾ.ಡಿ ವಿ ಪರಮಶಿವಮೂರ್ತಿ ಆಯ್ಕೆ

ಪುರಾತತ್ವ ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ, ಮೈಸೂರು ವತಿಯಿಂದ 2025 ಮಾರ್ಚ್ 1 ಮತ್ತು 2ರಂದು ಹಂಪಿಯಲ್ಲಿ ಜರುಗುವ ವಿಜಯನಗರ ಅಧ್ಯಯನದ ಕುರಿತ 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಹಂಪಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಹಂಪಿ ಕನ್ನಡ ವಿವಿ