ವಿಜಯನಗರ | ಸುಕ್ರಿ ಮಾತೆ ನಿಧನಕ್ಕೆ ಹಂಪಿ ಕನ್ನಡ ವಿವಿ ಸಂತಾಪ

ನಾಡೋಜ ಪ್ರಶಸ್ತಿ ಪುರಸ್ಕೃತೆ ಮಾತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ (ಫೆ.13) ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂತಾಪ ಸೂಚಿಸಿತು. ನಗರದ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಅವರ ಗೌರವಾರ್ಥವಾಗಿ ಸಂತಾಪ ಸೂಚಕ...

ವಿಜಯನಗರ | ಭಾರತಿಗೆ ಪಿಎಚ್‌ಡಿ ಪದವಿ ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಆರ್...

ಹಂಪಿ ಕನ್ನಡ ವಿವಿ | ಮೂವರು ಸಾಧಕರಿಗೆ ನಾಡೋಜ ಗೌರವ, ಜ. 10ರಂದು ಪ್ರದಾನ

ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವ ಜನವರಿ 10ರಂದು ನಡೆಯಲಿದೆ. ಸಮಾಜದಲ್ಲಿ ಸಾಧನೆಗೈದ ಮೂವರಿಗೆ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. 32ನೇ ನುಡಿಹಬ್ಬದ ಘಟಿಕೋತ್ಸವದ ನಿಮಿತ್ತ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಹಂಪಿ ಕನ್ನಡ ವಿಶ್ವವಿದ್ಯಾಲಯ