ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ ದರ್ಶನ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆದೇಶ ಹೊರಡಿಸಿದ್ದಾರೆ.
ಬರ್ಮುಡ, ಜೀನ್ಸ್ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ...
ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...
ಹಂಪಿಯಲ್ಲಿ ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಅಂಜನಿ ಬಂಧಿತ ಆರೋಪಿ.
ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ...
ವಾಹನದಲ್ಲಿ ಇಟ್ಟಿದ್ದ ಸಿಲಿಂಡರ್ ಸ್ಫೊಟಗೊಂಡು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.
ನಗರದ ಕಡ್ಡಿ ರಾಂಪುರ ರಸ್ತೆಯಲ್ಲಿ ನಿಂತಿದ್ದ ಪೇಂಟ್ ಬಳಿಯುವ ವಾಹನದಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ...
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 9ರಿಂದ ಜಿ-20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ 47 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಸರ್ಕಾರ, ಹಲವಾರು ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಈ ನಡುವೆ, ಹಂಪಿ ಪಾರಂಪರಿಕ...