ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ...
ಭಾರತದಲ್ಲಿ ಮಾನವರೊಬ್ಬರಿಗೆ ಮಂಗಳವಾರ(ಜೂ.12) ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್9ಎನ್2 ವೈರಸ್ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವೈರಸ್‌ಗೆ...
ಹಕ್ಕಿಜ್ವರದಿಂದ ಮೆಕ್ಸಿಕೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ವಿಶ್ವದಲ್ಲಿಯೇ ಈ ಖಾಯಿಲೆಯಿಂದ ಸಾವನ್ನಪ್ಪಿದ ಮೊದಲನೇ ಸಾವಾಗಿದೆ. ಸದ್ಯ ಈ ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಜ್ವರ ಅನೇಕ ದೇಶಗಳಲ್ಲಿ ವೇಗವಾಗಿ...
ಹಕ್ಕಿ ಜ್ವರ ಆತಂಕ ಹೆಚ್ಚಾಗುತ್ತಿರುವ ನಡುವೆ ಅಮೆರಿಕಾದಲ್ಲಿ ಹಕ್ಕಿ ಜ್ವರದ ಎರಡನೇ ಮಾನವ ಪ್ರಕರಣ ಪತ್ತೆಯಾಗಿರುವುದಾಗಿ ಯುಎಸ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೆಯ ಪ್ರಕರಣ ದಾಖಲಾದ ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪ್ರಕರಣ...