ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

ಕಳೆದ 25 ವರ್ಷಗಳಿಂದ ಸರ್ಕಾರ ನೀಡಿರುವ ಜಾಗದಲ್ಲಿ ವಾಸಿಸುತ್ತಿರುವ ಹುಳ್ಕಿಹಾಳ ಕ್ಯಾಂಪಿನ 250ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರಕ್ಕೆ ಆಗ್ರಹಿಸಿ ಕಾರಟಗಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಊರಿನ ಪ್ರಮುಖ ಸಂಗಪ್ಪ ದಳಪತಿ ಮಾತನಾಡಿ, "ಎರಡು...

‘ಸರ್ವರಿಗೂ ಸೂರು’ | ಮೂಲ ಸೌಕರ್ಯ ಇಲ್ಲದ ಮನೆಗಳ ಗೋಳು ಕೇಳುವವರಾರು?

ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ,...

ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಹಕ್ಕುಪತ್ರ