"ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು, ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರ ವಿರುದ್ದ ಸೆಪ್ಟೆಂಬರ್ 15 ರಿಂದ ತಹಶಿಲ್ದಾರರ ಕಚೇರಿ ಮುಂಭಾದಲ್ಲಿ...
ರೈತರು ಹಲವಾರು ವರ್ಷಗಳಿಂದ ಅರಣ್ಯ ಅಂಚಿನಲ್ಲಿ ಬಗರಹುಕುಂ ಭೂಮಿ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಮಲೆನಾಡಿನ ರೈತರಿಗೆ ನೀಡಿದಂತೆ ನಮಗೂ ಹಕ್ಕುಪತ್ರ ನೀಡಿ ಎಂದು ಬಗರಹುಕುಂ ಸಾಗುವಳಿ ಮಾಡುತ್ತಿರುವ ನೂರಾರು ರೈತರು 21ನೇ ದಿನಕ್ಕೆ...