ಚಿಕ್ಕಮಗಳೂರು | ರೈತ ಹುತಾತ್ಮ ದಿನ: ಹಕ್ಕೋತ್ತಾಯ ಖಂಡಿಸಿ ಜು. 21ಕ್ಕೆ ಜಾಥಾ; ರೈತ ಸಂಘ 

ಜುಲೈ 21ಕ್ಕೆ ಮಂಗಳವಾರದಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯವೈಕರಿಗಳನ್ನು ಪ್ರಶ್ನಿಸುತ್ತಾ ನಿಂದಿಸುತ್ತಾ ರಾಜ್ಯಮಟ್ಟದ ಹೋರಾಟ ಮತ್ತು ಹಕ್ಕೊತ್ತಾಯ ಮಾಡಲಾಗುವುದು ಎಂದು ಚಿಕ್ಕಮಗಳೂರು ನಗರದಲ್ಲಿ ರೈತ ಸಂಘ...

ಮಂಡ್ಯ | ರಾಜ್ಯಾದ್ಯಂತ ಸಹಿ ಸಂಗ್ರಹ; ವಕೀಲರ ನಿಯೋಗದಿಂದ ಬೇಡಿಕೆ ಈಡೇರಿಸುವಂತೆ ಮನವಿ

ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ...

ಲೋಕಸಭೆ ಚುನಾವಣೆ | ಮಕ್ಕಳ ಪ್ರಣಾಳಿಕೆ ಸಿದ್ದಪಡಿಸಿದ ಮಹಸ; ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲು ಪಕ್ಷಗಳಿಗೆ ಕರೆ

ಇನ್ನೇನು ಕೆಲವೇ ದಿನಗಳಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಜ್ಜಾಗಿರುವ ಪಕ್ಷಗಳು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದಾರೆ. ಇದೀಗ, ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿರುವ ಮಕ್ಕಳ ಬೇಡಿಕೆಗಳನ್ನು ಒಳಗೊಂಡ ಮಕ್ಕಳ...

ಜನಪ್ರಿಯ

‘ಅಕ್ವಾನ್’ ತೀವ್ರ ಚಂಡಮಾರುತ: ಒಡಿಶಾದಲ್ಲಿ 46 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

ಪಶ್ಚಿಮ–ಮಧ್ಯ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ‘ಅಕ್ವಾನ್’ ತೀವ್ರ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ರಾಜ್ಯದಲ್ಲಿ...

ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ

ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಅರಿವು ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ...

ರಾಯಚೂರು | ನೀರಿಗಾಗಿ ಸಿಂಧನೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಡಿ. 31ರವರೆಗೆ ನೀರು ಹರಿಸಲು ರೈತರ ಪಟ್ಟು

ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು....

ಕಾಂಗ್ರೆಸ್ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ...

Tag: ಹಕ್ಕೋತ್ತಾಯ