ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...
ಇತ್ತೀಚೆಗೆ ಗುಜರಾತ್ ವಿಮಾನ ದುರಂತದ ವಿಚಾರದಲ್ಲಿ ಸುದ್ದಿಯಾಗಿದ್ದ ಏರ್ ಇಂಡಿಯಾದ ಸಹಯೋಗಿ ಸಂಸ್ಥೆ ಟಾಟಾ ಇದೀಗ 800 ಕೋಟಿ ರೂಪಾಯಿ ಹಗರಣ ಸಂಬಂಧಿಸಿದಂತೆ ಮತ್ತೆ ಸುದ್ದಿಯಾಗುತ್ತಿದೆ. ಮುಂಬೈನ ಜವಾಹರಲಾಲ್ ನೆಹರು ಬಂದರಿಗೆ ಸಂಬಂಧಿಸಿದಂತೆ...
ಮಧ್ಯಪ್ರದೇಶ ವಿಶೇಷ ಕಾರ್ಯಪಡೆ(STF) ಸುಮಾರು 2,283 ಕೋಟಿ ರೂಪಾಯಿಗಳ ಪ್ಯಾನ್-ಇಂಡಿಯಾ ಹೂಡಿಕೆ ಹಗರಣವನ್ನು ಬಯಲಿಗೆಳೆದಿದೆ. ಈ ಪ್ರಕರಣದಲ್ಲಿ ಇಬ್ಬರು ಮಾಸ್ಟರ್‌ಮೈಂಡ್‌ಗಳಾದ ದೀಪಕ್ ಶರ್ಮಾ ಮತ್ತು ಮದನ್ ಮೋಹನ್ ಕುಮಾರ್ ಎಂಬವರನ್ನು ದೆಹಲಿಯಲ್ಲಿ ಅಧಿಕಾರಿಗಳು...
ರಾಜ್ಯಾದ್ಯಂತ ಮನೆಗಳ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ...
ಕೋವಿಡ್ ಸಂದರ್ಭದಲ್ಲಿ ನಡೆದಿರಬಹುದಾದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ರಾಜ್ಯದ, ದೇಶದ ಜನತೆಗೆ ತಿಳಿಯದ್ದೇನಲ್ಲ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳ ಕುರಿತು ನಿಷ್ಠುರವಾದ ತನಿಖೆ ಮತ್ತು ಕ್ರಮಗಳಿಗೆ ಮುಂದಾಗಬೇಕಿದೆ.
ಇಂದು...