ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಆರೋಪಿ ಸತ್ಯನಾರಾಯಣ ವರ್ಮಾ ಎಂಬವರ ಮನೆಯಲ್ಲಿ 10 ಕೆ.ಜಿ ಚಿನ್ನ ಮತ್ತು 8 ಕೋಟಿ ರೂ. ಹಣವನ್ನು...
"ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ" ಎಂದು ಆಮ್ ಆದ್ಮಿ...
ಇ.ಡಿ. ಪ್ರಕರಣ ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ
ವಿರೋಧ ಪಕ್ಷಗಳ ಮೇಲೆ ಆದಾಯ ತೆರಿಗೆ (ಐಟಿ), ಜಾರಿ ನಿರ್ದೇಶನಾಲಯ (ಇ.ಡಿ.)...
ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ, ಕೆರೆಗಳ ಒತ್ತುವರಿ ನಡೆಯುತ್ತಿದೆ. ಕೆರೆಗಳನ್ನು ಸಂರಕ್ಷಿಸಬೇಕಾದ ಜನಪ್ರತಿನಿಧಿಗಳೇ ಕೆರೆಗಳ ಅಕ್ರಮ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ. ಇದೀಗ, "₹1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆಯೂ ಸಂಪೂರ್ಣ ಭೂಮಾಫಿಯಾಗಳ...