ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಆರೋಪ ಕೇಳಿ ಬಂದಿದೆ. ಪೊಲೀಸ್ ವಶದಲ್ಲಿದ್ದ ವ್ಯಕ್ತಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಮೃತ ಖಲೀಲ್ ಬೆನ್ನು ಹಾಗೂ ತಲೆಗೆ ಬಲವಾದ...
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ರೈತ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ಬಸನಗೌಡ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸುವ ಮೂಲಕ...
ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ.
ಅಂಬೇಶ್ (36) ಮೃತರು. ಸರಕು ಸಾಗಣೆ...
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ ಕೂಡಲೇ ಹಗಲು 7 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ...
ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನಿಡಿದ್ದರು. ಆದೇ ರೀತಿ ಈಗ ನಾವೆಲ್ಲರೂ ಅಂತಹ ವಿವಾಹ ಉತ್ತೇಜಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಘಟಕದ...