ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ ಮೂವತ್ತು ವರ್ಷಗಳಿಂದ ವಾಸಿಸುತ್ತಿರುವ ಸುಡುಗಾಡು ಸಿದ್ಧರ ಕೇರಿಗೆ ಮೂಲಭೂತ ಸೌಕರ್ಯ ಒದಗಿಸಲು ಅಲೆಮಾರಿ ಜಾಗೃತ ಸಂಘದ ಅಧ್ಯಕ್ಷ ಬಸವರಾಜ ಹಟ್ಟಿ,...
ಹಟ್ಟಿ ಚಿನ್ನದ ಗಣಿಗೆ ಬೀದರ್–ಶ್ರೀರಂಗಪಟ್ಟಣ (150ಎ) ಹಾಗೂ ಬೆಳಗಾವಿ–ರಾಯಚೂರು (748ಎ) ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಹಾಗೂ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವಂತೆ ಹಟ್ಟಿ ಪಟ್ಟಣ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಸುರೇಶಗೌಡ ಗುರಿಕಾರ,...
ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನಡೆಸುತ್ತಿರುವ ಹೋರಾಟದ ಭಾಗವಾಗಿ ಇಂದು ಎರಡನೇ ಹಂತದ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ...
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟಕಾ, ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಗಾಂಜಾ ಮಾರಾಟ ಹಾಗೂ ಲಿಕ್ಕರ್ ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿರುವುದರಿಂದ ಕೂಡಲೇ ಕಡಿವಾಣ ಹಾಕಿ...