ಬಸವಾದಿ ಶರಣರ ಸಮಕಾಲೀನ ಶರಣ ಹಡಪದ ಅಪ್ಪಣ್ಣ ಅವರ ಬದುಕು-ಬರಹ ವಚನಗಳಲ್ಲಿ ಅಡಕವಾಗಿದ್ದು, ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯತ, ಕನ್ನಡ...
ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ...