ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ...
ಹಣ ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಗ್ರಾಮದ ಮೇಲೆ ದಾಳಿ ಮಾಡಿದ್ದು, ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬದಮಂದರುನಿ...
ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಪಡೆಯಲು ಅನೇಕ ಅವೈಜ್ಞಾನಿಕ ಮಾನದಂಡಗಳನ್ನು ಮಾಡಿದ್ದರಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಫುಡ್ ಕಿಟ್, ಸಲಕರಣೆಗಳ ಅನವಶ್ಯಕ ಯೋಜನೆಗಳನ್ನು ಕೈಬಿಟ್ಟು ಸೆಸ್ ಹಣ ಸರಿಯಾಗಿ ಉಪಯೋಗಿಸಿ ಕಾರ್ಮಿಕರ...
ಬಡವರಿಂದ ಹಣ ಪಡೆಯುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ. ಬಡ ಜನರಿಂದ ದುಡ್ಡು ಪಡೆದವರು, ಪಡೆಯುವವರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ವಸತಿ ಯೋಜನೆಯಡಿ ಮನೆ...
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ ಪಂಚಾಯತ ಪಿಡಿಒ ಗಂಗಮ್ಮ ಅವರನ್ನು ಜಿಲ್ಲಾ ಪಂಚಾಯತ್ ಸಿಒ ರಾಹುಲ್ ಪಾಂಡ್ವೆ ಅಮಾನತು ಆದೇಶ ಹೊರಡಿಸಿದ್ದಾರೆ.
2024 -25 ನೇ ಸಾಲಿನ...