"ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಹಣ ಹೊಂದಿಸಿಕೊಳ್ಳಲು ಆಗದೆ, ಯಾವುದೇ ಹೊಸ ಕಾಮಗಾರಿಯನ್ನು ಮಾಡಲು ಆಗದ ಸರಕಾರ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಕೆ ಮಾಡಿರುವುದು ಖಂಡನೀಯ" ಎಂದು ಎಸ್ಸಿ ಮೋರ್ಚಾ ಅಧ್ಯಕ್ಷ ಭೀಮಪ್ಪ ಮಾದರ...
"ಪ್ರಸ್ತುತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆ (TSP) ಒದಗಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವುದನ್ನ ಕೂಡಲೇ ನಿಲ್ಲಿಸಬೇಕು. ಈ...