ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ ದೇವದುರ್ಗ ತಾಲೂಕಿನ ಮಸರಕಲ್ ವಲಯ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಲಾಗಿದೆ.
ವಲಯ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ...
ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...
"ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂಮಿ ಖರೀದಿಯ ವಿಷಯದಲ್ಲಿ ಹಣ ದುರುಪಯೋಗ ಭ್ರಷ್ಟಾಚಾರ ಆರೋಪದ ಮೇಲೆ ಬಿಇಒ ಸುಖದೇವ್ ಅಮಾನತು ಮಾಡಿರುವುದು ಸರಿಯಲ್ಲ" ಎಂದು ರೈತ ಸಿದ್ದಪ್ಪ...
ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು.
ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ...