ಶಿವಮೊಗ್ಗ ನಗರದ ಹೊರವಲಯದಲ್ಲಿ ಇತ್ತೀಚಿಗೆ ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬೊಮ್ಮನಕಟ್ಟೆ ಬಡಾವಣೆ...
ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು...
ಸುಂದರ ಪ್ರವಾಸಿ ತಾಣ ಮೇಘಾಲಯದ ಶಿಲ್ಲಾಂಗ್‌ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಹನಿಮೂನ್‌ಗಾಗಿ ಶಿಲ್ಲಾಂಗ್‌ಗೆ ತೆರಳಿದ್ದ ನವ ವಿವಾಹಿತೆ ತಮ್ಮ ಪತಿಯನ್ನು ಕೊಂದಿದ್ದಾರೆ. ಅದನ್ನು, 'ಹನಿಮೂನ್ ಕೊಲೆ' ಎಂದೇ ಕರೆಯಲಾಗುತ್ತಿದೆ. ಈ ಹತ್ಯೆಯು ಭೀಕರ,...
ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ...
ಚಿಕ್ಕಮಗಳೂರು : ವಾಮಾಚಾರ ನಡೆಸಿದ್ದಾನೆಂದು ಹಳೇ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ ಜಿ ಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ನಕರಾ (60),...