ಮಂಗಳೂರಿನಲ್ಲಿ ನಡೆದ ದ್ವೇಷ ಹತ್ಯೆಯ ಹಿಂದೆ ಯಾರೇ ಇರಲಿ, ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು...
ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿ ಹೊರಗೆ ವ್ಯಕ್ತಿಯೊಬ್ಬರ ಭೀಕರ ಹತ್ಯೆಗೈದು ಅಪರಿಚಿತರಿಬ್ಬರು ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ.
ಶಂಕ್ರಯ್ಯ ಮಠಪತಿ ಹತ್ಯೆಗೀಡಾದ ವ್ಯಕ್ತಿಯಾಗುದ್ದು, ಇತ್ತೀಚಿಗಷ್ಟೇ ಹತ್ಯೆ ಪ್ರಕರಣವೊಂದರಲ್ಲಿ ಬಂಧಿತರಾಗಿ ಹೊರಗೆ ಬಂದಿದ್ದರು....
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಶುರುವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
50 ವರ್ಷದ ಪರಶುರಾಮ ಗಾಣಿಗೇರ ಹತ್ಯೆಯಾದ ವ್ಯಕ್ತಿಯೆಂದು ಹೇಳಲಾಗಿದ್ದು, ದ್ಯಾಮಣ್ಣ ಬಡಿಗೇರ...
ಕಾಮುಕರ ಗುಂಪೊಂದು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದಾಗ, ಯುವತಿಯ ರಕ್ಷಣೆಗೆ ಬಂದ ಯುವಕನನ್ನು ಕಾಮುಕರ ಗುಂಪು ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.
ಕೋಲ್ಕತ್ತಾದ ನ್ಯೂ ಟೌನ್‌ನ...
ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಸಮಷ್ಟಿಪುರ ಪ್ರದೇಶದ...