ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಮೊಹಮ್ಮದ್ ಶೇಖ್ ಅಲೀಂ ಎಂದು ಗುರುತಿಸಲಾಗಿದೆ.
ಬುಧವಾಋ ರಾತ್ರಿ ಆಸಿಫ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲೀಂನನ್ನು ಅಪರಿಚಿತ...
ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು...
ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಗೋರಕ್ಷಕರು ಹತ್ಯೆ ಗೈದಿದ್ದಾರೆ ಎಂದು ವರದಿಯಾಗಿದೆ. ಗುಜರಾತ್‌ನ ಬನಸ್ಕಾಂತದಲ್ಲಿ ಗುರುವಾರ ಘಟನೆ ನಡೆಸಿದೆ. ಆದರೆ, ಇದು ಗುಂಪುಹತ್ಯೆಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
ಗುರುವಾರ ಮುಂಜಾನೆ ಮಿಶ್ರಿಖಾನ್ ಬಲೋಚ್ ಎಂಬಾತ ಎಮ್ಮೆಗಳನ್ನು ಪ್ರಾಣಿ...
ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಮಾದಿಗ ಸಮಾಜ ಅಭಿವೃದ್ಧಿ ಸೇವಾ ಸಂಘ ಆಗ್ರಹಿಸಿದೆ.
ರಾಕೇಶ್ ಹತ್ಯೆ...
ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ...