ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ...
ಹತ್ರಾಸ್ ಕಾಲ್ತುಳಿತದಿಂದಾದ ಅಗಾಧ ಸಾವು-ನೋವು ದೇಶದ ಜನರ ಕರಳು ಹಿಸುಕುವಂತೆ ಮಾಡಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹತ್ರಾಸ್ ನೆಲದ ಮೇಲೆ ಹಾಗೂ ಸ್ಥಳೀಯ ಆಸ್ಪತ್ರೆಗಳಲ್ಲಿ ಬಿದ್ದಿದ್ದ ಮೃತದೇಹಗಳ ಚಿತ್ರಗಳು-ವಿಡಿಯೋಗಳು ವೈರಲ್...
ಹಾಥರಸ್ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ನಾರಾಯಣ್ ಸಾಕಾರ್...
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಸಮಾರಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 123 ಜನರು ಸಾವನ್ನಪ್ಪಿ ಎರಡು ದಿನಗಳು ಕಳೆದಿವೆ. ಆದರೂ, ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ. ಯಾವುದೇ ಗಮನಾರ್ಹ ಕ್ರಮಗಳನ್ನೂ ತೆಗೆದುಕೊಳ್ಳಲಾಗಿಲ್ಲ. ಕಾರ್ಯಕ್ರಮ ಆಯೋಜನೆಯಲ್ಲಿ...