ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, "ಸಾವು ಅನಿವಾರ್ಯ,...
ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಸಂತ್ರಸ್ತ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ...
ಹತ್ರಾಸ್ ಕಾಲ್ತುಳಿತದಿಂದಾದ ಅಗಾಧ ಸಾವು-ನೋವು ದೇಶದ ಜನರ ಕರಳು ಹಿಸುಕುವಂತೆ ಮಾಡಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹತ್ರಾಸ್ ನೆಲದ ಮೇಲೆ ಹಾಗೂ ಸ್ಥಳೀಯ ಆಸ್ಪತ್ರೆಗಳಲ್ಲಿ ಬಿದ್ದಿದ್ದ ಮೃತದೇಹಗಳ ಚಿತ್ರಗಳು-ವಿಡಿಯೋಗಳು ವೈರಲ್...