ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಸಮಾರಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 123 ಜನರು ಸಾವನ್ನಪ್ಪಿ ಎರಡು ದಿನಗಳು ಕಳೆದಿವೆ. ಆದರೂ, ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ. ಯಾವುದೇ ಗಮನಾರ್ಹ ಕ್ರಮಗಳನ್ನೂ ತೆಗೆದುಕೊಳ್ಳಲಾಗಿಲ್ಲ. ಕಾರ್ಯಕ್ರಮ ಆಯೋಜನೆಯಲ್ಲಿ...
ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ದುರಂತದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಬ್ರಿಜೇಶ್...
ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದೆ. ಈ ನಡುವೆ ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್...
ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ನಡುವೆ ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ ವರದಿಯಾಗಿದೆ.
ಮಂಗಳವಾರ ನಡೆದ ಈ...
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರೀ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿಕೆಯಾಗಿರುವುದಾಗಿ ವರದಿಯಾಗಿದೆ.
"107 ಮಂದಿ ಮೃತಪಟ್ಟಿದ್ದಾರೆ. ನಾನೇ ಖುದ್ದಾಗಿ ನನ್ನ ಕೈಯಿಂದ ಎಣಿಸಿದ್ದೇನೆ"...