ರಸ್ತೆಗಳ ಮಧ್ಯೆ ಡಾಂಬರ್ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ತಗ್ಗುಗಳು ಉಂಟಾಗಿವೆ. ಇದರಿಂದ ರಸ್ತೆ ಪೂರ್ತಿ ಹದಗೆಟ್ಟು ಕೆಸರುಮಯವಾಗಿದೆ. ರಸ್ತೆ ದುರಸ್ಥಿಯಾಗದೆ ಸುಮಾರು ವರ್ಷಗಳಾದರೂ ಇತ್ತ ತಿರುಗಿ ನೋಡುವವರಿಲ್ಲದಂತಾಗಿದೆ. ಈ ಗ್ರಾಮೀಣ ಜನರ...
ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.
ತಾಲೂಕಿನ...
ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ...
ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಚನ್ನಸಂದ್ರಕ್ಕೆ ಹೋಗುವ ಕೆಮ್ಮಣ್ಣುನಾಲೆ ರಸ್ತೆ ಮಳೆಯಿಂದಾಗಿ ಗುಂಡಿ ಬಿದ್ದು ವಾಹನಗಳು ಇರಲಿ, ಜನರು ಕೂಡ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಹದಗೆಟ್ಟ ರಸ್ತೆಯ ಪರಿಣಾಮ ಬೆಳೆದಿರುವ ಕಬ್ಬನ್ನು ಕಟಾವು ಮಾಡಿ...
ಬೆಳಗಾವಿ ತಾಲೂಕಿನ ವಡಗಾಂವ ನಗರದ ಸಿದ್ದಾರೂಢ ಕಾಲೊನಿಗೆ ಹೋಗುವ ರಸ್ತೆ ಕೆಸರು ಗದ್ದೆಯಂತಾಗಿದ್ದು, ಸಾರ್ವಜನಿಕರು, ಸಣ್ಣಮಕ್ಕಳು ರಸ್ತೆ ದಾಟಲು ಪರದಾಡುವಂತಾಗಿದೆ. ಆದರೂ ಅಧಿಕಾರಿಗಳು ಜನಪ್ರತಿನಿಧಿಗಳು ಗಮನಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯ ನಿವಾಸಿಗಳು...