ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಕಾರವಾರ: ಕೈಗಾ ರಸ್ತೆಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ...

ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು

ಮಲೆನಾಡಿನ ಭಾಗಗಳಲ್ಲಿ ಅದೆಷ್ಟೋ ರಸ್ತೆಗಳು ಹಳ್ಳ ಗುಂಡಿಗಳ ರೀತಿಯಲ್ಲಿ ಕಾಣಿಸುತ್ತಿದೆ, ವಾಹನ ಸಂಚರಿಸುವ ಚಾಲಕರಿಗೆ ಹಾಗೂ ಪ್ರತಿ ದಿನ ಪ್ರಯಾಣ ಬೆಳೆಸುವಂತಹ ಪ್ರಯಾಣಿಕರಿಗೂ ಕೂಡ ರಸ್ತೆಯನ್ನು ನೋಡಿ ಬೇಸರ ವ್ಯಕ್ತವಾಗುತ್ತಿತ್ತು. ಇದನ್ನು ಗಮನಿಸಿದ...

ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

ರಸ್ತೆಗಳ ಮಧ್ಯೆ ಡಾಂಬರ್‌ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ತಗ್ಗುಗಳು ಉಂಟಾಗಿವೆ. ಇದರಿಂದ ರಸ್ತೆ ಪೂರ್ತಿ ಹದಗೆಟ್ಟು ಕೆಸರುಮಯವಾಗಿದೆ. ರಸ್ತೆ ದುರಸ್ಥಿಯಾಗದೆ ಸುಮಾರು ವರ್ಷಗಳಾದರೂ ಇತ್ತ ತಿರುಗಿ ನೋಡುವವರಿಲ್ಲದಂತಾಗಿದೆ. ಈ ಗ್ರಾಮೀಣ ಜನರ...

ಬೀದರ್‌ | ಹದೆಗೆಟ್ಟ ರಸ್ತೆಯಲ್ಲಿ ಸಂಚಾರ ಸಂಕಟ : ತಪ್ಪದ ಗಡಿ ಗ್ರಾಮಗಳ ಜನರ ಪರದಾಟ

ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ. ತಾಲೂಕಿನ...

ಯಾದಗಿರಿ | ಹದಗೆಟ್ಟ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಲೋಕೋಪಯೋಗಿ ಇಲಾಖೆಗೆ ಮನವಿ

ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಹದಗೆಟ್ಟ ರಸ್ತೆ