ಏನೇ ಆದರೂ ಕಾಂಗ್ರೆಸ್ ಪಕ್ಷದ ನಾಯಕರೇ ಅವರದೇ ಪಕ್ಷದ ನಾಯಕರಿಗೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಆರೋಪ ಮಾಡಿರುವುದು, ಅದರಿಂದಾಗಿ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿರುವುದಂತು ನಿಜ. ಈ ಕಳಂಕವನ್ನು ಕಳೆಯಬೇಕಿದ್ದರೆ ತನಿಖೆ ನಡೆಯಲೇಬೇಕು....
ಸಚಿವರು, ಶಾಸಕರನ್ನು ಮಧುಬಲೆಗೆ (ಹನಿಟ್ರ್ಯಾಪ್) ಬೀಳಿಸುವ ಯತ್ನ ವಿಚಾರವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ತುಮಕೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, "ನನಗೆ ಎರಡು ಬಾರಿ ಹನಿಟ್ರ್ಯಾಪ್...
ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ 17 ಶಾಸಕರು ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ...
ಹನಿಟ್ರ್ಯಾಪ್ ಎಂಬ ಮೋಸದ, ಪ್ರೇಮದ ಬಲೆಗೆ ಬೀಳುವ ರಾಜಕಾರಣಿಗಳು ಎಂಥವರು ಎಂದು ತಮ್ಮ ಹೆಗಲು ತಾವೇ ಮುಟ್ಟಿಕೊಂಡು ಸಾರಿದ್ದಾರೆ. ತಾವು ಸಜ್ಜನರಾಗಿದ್ದರೆ, ಹನಿಟ್ರ್ಯಾಪ್ ಜಾಲದೊಳಗೆ ಸಿಲುಕುವ ಭಯ ಬರಲು ಸಾಧ್ಯವಿಲ್ಲ.
ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ...