IPL ಆಟಗಾರರಿಗೆ ‘ಹನಿ ಟ್ರ್ಯಾಪ್’ ಭೀತಿ: ಬಿಸಿಸಿಐನಿಂದ ಹೈಅಲರ್ಟ್, ಮಾಲೀಕರಿಗೂ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರಲ್ಲಿ ಆಟಗಾರರ ಭದ್ರತೆ ಹಾಗೂ ಶಿಸ್ತು ಕಾಪಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. 'ಹನಿ ಟ್ರ್ಯಾಪ್' (ವಂಚನೆಯ ಜಾಲ) ಮತ್ತು...

ಹನಿಟ್ರ್ಯಾಪ್‌ | ಸಿಐಡಿಯಿಂದ ತನಿಖೆ, ಕೆ.ಎನ್.ರಾಜಣ್ಣ ನಿವಾಸದ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹ

ಹನಿಟ್ರ್ಯಾಪ್‌ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು ವಿಚಾರಣೆ ಆರಂಭವಾಗಿದೆ. ಸಿಐಡಿಯ ಅಧಿಕಾರಿಗಳು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಅಧಿಕೃತ ನಿವಾಸ ಜಯಮಹಲ್‌ನಲ್ಲಿರುವ ಬಂಗಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಹಕಾರ ಸಚಿವ...

ರಾಜೀನಾಮೆ ಸಲ್ಲಿಸಿಲ್ಲ, ಹಿತೈಷಿಗಳು ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ: ಸಭಾಪತಿ ಬಸವರಾಜ ಹೊರಟ್ಟಿ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಇದೀಗ ಬಹಳ ಜನ ಹಿತೈಷಿಗಳು ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ರಾಜೀನಾಮೆ ಪತ್ರ...

ಹನಿ ಟ್ರ್ಯಾಪ್ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್,...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: ಹನಿ ಟ್ರ್ಯಾಪ್