ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...
ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವಿರುದ್ದ ಸಮಗ್ರ ತನಿಖೆ ನಡೆಸಿ ಸೇವೆಯಿಂದ...
ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಂಗಲ ಗ್ರಾಮದ ಕೆಲವಡೆ ಮಳೆ ನೀರು ಮನೆಗಳಿಗೆ ನುಗ್ಗಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ತೀವ್ರ ಮಳೆಯಾದರೆ ಮನೆಗಳು ಜಲಾವೃತವಾಗುವ ಭೀತಿ ಎದುರಾಗಿದೆ.
"ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ...
ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.
ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ,...
ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್ ಮತ್ತು ಕಿಂಗ್ ಮೇಕರ್ ಆಗಲು ಜೆಡಿಎಸ್ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.
ವಿಧಾನಸಭಾ ಚುನಾವಣೆಗೆ ಇನ್ನೈದು...