ಕಳೆದ ಐದು ತಿಂಗಳಿಂದ ಗಾಜಾ ದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಭಾರತದ ರಾಯಭಾರಿ, ನಾಗರಿಕರ ಸಾವಿನ ನಷ್ಟ ಹಾಗೂ ಮಾನವೀಯ ಬಿಕ್ಕಟ್ಟನ್ನು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ...
ಇಸ್ರೇಲ್ ಮತ್ತು ಹಮಸ್ ನಡುವಿನ ಯುದ್ಧವು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ಗಂಭೀರ ಹೊಡೆತವನ್ನು ನೀಡಬಹುದು ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಹೇಳಿದ್ದಾರೆ.
ಮಂಗಳವಾರ ಸೌದಿ ಅರೇಬಿಯಾದಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಅವರು...
ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
"ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಬ್ಯಾಗ್‌ಗಳು, ಟಾರ್ಪಲಿನ್‌ಗಳು,...
ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಯುದ್ಧದ ಕಾನೂನುಗಳು ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೈನಂದಿನ ಉಲ್ಲಂಘನೆಯಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.
ಇಸ್ರೇಲ್ – ಹಮಾಸ್ ಯುದ್ಧ ಆರಂಭಗೊಂಡು ಹತ್ತು...
ಪ್ಯಾಲೆಸ್ತೀನೀಯರ ಮೇಲೆ ನಡೆದಿರುವ ಅಮಾನುಷ ದಮನವನ್ನು ವಿಶ್ವಸಂಸ್ಥೆಯು ಖಂಡಿಸಿದೆ. ತಾಯ್ನಾಡಿನಿಂದ ಅವರನ್ನು ಕಾಯಂ ಆಗಿ ಒಕ್ಕಲೆಬ್ಬಿಸುವ ದುಷ್ಟತನದ ಪರಿಣಾಮ ಎದುರಿಸಬೇಕಾದೀತು ಎಂದು ನೆರೆಹೊರೆಯ ಅರಬ್ ದೇಶಗಳು ಇಸ್ರೇಲ್‌ಗೆ ಎಚ್ಚರಿಕೆ ನೀಡಿವೆ. ಅರ್ಥಾತ್ ಅರಬ್...