ಕಾಲಮಾನ | ಇರಾನ್‌ ಮೇಲಿನ ಇಸ್ರೇಲ್, ಅಮೆರಿಕ ಯುದ್ಧ- ಈ ಮೌನ ಭಾರತಕ್ಕೆ ಶೋಭೆಯಲ್ಲ

ಏಷ್ಯಾ ಖಂಡದಲ್ಲಿ ಗುರುತಿಸಲ್ಪಡುವ ದೇಶಗಳಲ್ಲಿ ಭಾರತವೂ ಒಂದು. ಈ ಪ್ರದೇಶದ ಪ್ರಗತಿ ಮತ್ತು ಶಾಂತಿಯ ವಿಷಯಗಳಿಗೆ ಸಂಬಂಧಿಸಿದಂತೆ ಅದಕ್ಕೆ ದೊಡ್ಡ ಜವಾಬ್ದಾರಿಯಿದೆ. ನಮ್ಮ ನೆರೆ ದೇಶಗಳು ಸೇರಿದಂತೆ ವಿಶ್ವದ ಇತರ ದೇಶಗಳೂ ನಮ್ಮ...

ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಇಸ್ರೇಲಿನ ನಿತ್ಯ ನಿರಂತರ ದಾಳಿಯು ಮನೆ ಮಸಣಗಳನ್ನು ಏಕವಾಗಿಸಿದೆ. ಅನ್ನವನ್ನು ಬೆಳೆಯುವ ಹಸಿರ ಹೊಲಗಳು ಎಂದೂ ಅಡಗದ ಧೂಳಿನ ಕಾರ್ಮೋಡಗಳಾಗಿ ಧ್ವಂಸಗೊಂಡಿವೆ. ಜಗತ್ತಿನ ಇತರೆಡೆಯಿಂದ ಗಾಝಾದತ್ತ ಹರಿಯುವ ನೆರವಿಗೆ ಅಡ್ಡಗಲ್ಲಾಗಿದೆ ಇಸ್ರೇಲ್. ಹೊಳೆಯಾಗಿ...

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮ: ಹಮಾಸ್‌ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಅಧಿಕಾರ ವಹಿಸಿಕೊಳ್ಳುವ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಒತ್ತಾಯಾಳುಗಳ ಬಿಡುಗಡೆ ಮತ್ತು ಗಾಝಾ- ಇಸ್ರೇಲ್ ನಡುವಿನ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಹಮಾಸ್‌