ಹರಪನಹಳ್ಳಿ ತಾಲೂಕಿನಲ್ಲಿರುವ ಹಿರೇಗಳಗೆರೆ ಭಾಗಕ್ಕೆ ಭದ್ರಾ ನಾಲೆಯ ನೀರು ತಲುಪಿಲ್ಲ. ಇದರಿಂದ ಈ ಭಾಗದ ರೈತರಿಗೆ ತೀವ್ರ ತೊಂದರೆಯಾಗಿದೆ.ಅಧಿಕಾರಿಗಳು ಕೂಡಲೇ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮಾಜಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆದಿದೆ. ಆದರೆ, ಸ್ವಂತ ಕಟ್ಟಡವಿದೆ, ಇಲಾಖೆಯ ಒಂದೇ ಕಟ್ಟಡದಲ್ಲಿ ಬಾಲಕ, ಬಾಲಕಿಯರ ವಾಸ್ತವ್ಯ ಮತ್ತು ತರಗತಿ ನಡೆಯುತ್ತಿದೆ.
ಇರುವ...
ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು.
ದಸಂಸ ಸಭೆಯಲ್ಲಿ...
ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ಜಮೀನಿಗೆ ತೆರಳಿದ್ದ ರೈತನ ಮೇಲೆ ಎರಡು ಕರಡಿಗಳು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕೆ ಕಲ್ಲಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
"ಕೆ ಕಲ್ಲಹಳ್ಳಿ ಗ್ರಾಮದ ನಿವಾಸಿ...