ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿ, ಕೂಟಕ್ಕೆ ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.
ಹರಿದ್ವಾರದಲ್ಲಿರುವ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ...
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕಾವಡ್ ಯಾತ್ರೆಗೆ ಮಾರ್ಗ ಗುರುತಿಸಲಾಗಿದ್ದು, ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಪರದೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಸರ್ಕಾರದ ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ...
ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್‌ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...