ಹರಿಯಾಣ | ಗೋಮಾಂಸ ತಿಂದ ಶಂಕೆಯಲ್ಲಿ ಕಾರ್ಮಿಕನ ಹತ್ಯೆ; ಐವರ ಬಂಧನ

ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೋರ್ವ ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಆತನಿಗೆ ಥಳಿಸಿ ಕೊಂದ ಘಟನೆಯು ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಗೋರಕ್ಷಣೆ ನೆಪದಲ್ಲಿ ಕಾರ್ಮಿಕನ ಕೊಂದ ಐವರನ್ನು ಬಂಧಿಸಲಾಗಿದೆ...

ಹರಿಯಾಣ | ಗುರುಗ್ರಾಮದ ಎಲ್ಲಾ ಮಾಲ್‌ಗಳಿಗೆ ಬಾಂಬ್ ಬೆದರಿಕೆ!

ಹರಿಯಾಣದ ಗುರುಗ್ರಾಮದ ಎಲ್ಲಾ ಮಾಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಲಾಗಿದ್ದು, ಮಾಲ್‌ಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಲವಾರು ಮಾಲ್‌ಗಳಿಗೆ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ...

ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್‌ 1 ರಂದು ನಡೆಯಲಿದೆ. ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ...

ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟ

ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...

ಹರಿಯಾಣ | ಜಮೀನು ವಿವಾದ; ತಾಯಿ ಸೇರಿ ಕುಟುಂಬದ 6 ಮಂದಿಯನ್ನು ಕೊಂದ ನಿವೃತ್ತ ಯೋಧ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೋರ್ವ ತನ್ನ ತಾಯಿ, ಸೋದರಳಿಯ ಮತ್ತು ಇಬ್ಬರು ಸೊಸೆಯಂದಿರು ನಿದ್ದೆಯಲ್ಲಿದ್ದಾಗ ಒಟ್ಟಾಗಿ ಕುಟುಂಬದ ಆರು ಮಂದಿಯ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಿಯಾಣದ ನರೇನ್‌ಗಢದ ರಾಟರ್ ಗ್ರಾಮದಲ್ಲಿ...

ಜನಪ್ರಿಯ

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ನಾಗಮೋಹನ್‌ ದಾಸ್‌ ಅವರೂ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Tag: ಹರಿಯಾಣ

Download Eedina App Android / iOS

X